ಭೂಗೋಳಶಾಸ್ತ್ರ ಅಧ್ಯಾಯ-7
ಭಾರತದ ಭೂ ಸಂಪನ್ಮೂಲಗಳು
ಒಂದು ಅಂಕದ ಪ್ರಶ್ನೆಗಳು
-ಅರಣ್ಯ,ವ್ಯವಸಾಯ,ಹುಲ್ಲುಗಾವಲು ಇತ್ಯಾದಿ ವಿವಿಧ ಉದ್ಧೇಶಗಳಿಗಾಗಿ ಭೂಮಿಯನ್ನು ಬಳಕೆ ಮಾಡುವುದು
-ಮನುಷ್ಯ ತನಗೆ ಅಗತ್ಯವಾದ ಆಹಾರ ಧಾನ್ಯ & ಕಚ್ಚಾ ಪದಾರ್ಥಗಳನ್ನು ಪೂರೈಸುವ ಬೆಳೆಗಳ ಪೋಷಣೆಗಾಗಿ ಭೂಮಿಯನ್ನು ಉಳುಮೆ ಮಾಡುವುದು
-ರೈತ ಮತ್ತು ಆತನ ಕುಟುಂಬದ ಬಳಕೆಗಾಗಿ ಬೆಳೆ ಬೆಳೆಯುವ ಕೃಷಿ ಪದ್ಧತಿ
-ಒಂದೆಡೆಯಿಂದ ಮತ್ತೊಂದೆಡೆಗೆ ಸ್ಥಳ ಬದಲಾವಣೆ ಮಾಡದೆ ಶಾಶ್ವತವಾಗಿ ಒಂದೆ ಕಡೆ ನೆಲೆಸಿ ಸಾಗುವಳಿ ಮಾಡುವುದು
-ಚಿಕ್ಕ ಭೂಹಿಡುವಳಿಯಲ್ಲಿ ಅಧಿಕ ಬಂಡವಾಳ & ಕಾರ್ಮಿಕರನ್ನು ತೊಡಗಿಸುವ ಬೇಸಾಯ ಪದ್ಧತಿ
-ಬೆಳೆಗಳ ಸಾಗುವಳಿ & ಪಶುಪಾಲನೆ ಜೊತೆ ಜೊತೆಯಾಗಿ ಸಾಗುವ ಕೃಷಿ ವಿಧಾನ
-ಕೃಷಿ ಪ್ರದೇಶವೊಂದರಲ್ಲಿ ವಿವಿಧ ಬೆಳೆಗಳನ್ನು ಸಾಗುವಳಿ ಮಾಡುವ ನಿರ್ದಿಷ್ಟ ಅವಧಿ
-ಒಂದು ನಿರ್ದಿಷ್ಟ ಅವಧಿಯಲ್ಲಿ ವಿವಿಧ ಬೆಳೆಗಳಿಂದ ಆವರಿಸಿರುವ ಪ್ರದೇಶದ ಅನುಪಾತ
-ಪಶ್ಚಿಮ ಬಂಗಾಳ
-ಉತ್ತರ ಪ್ರದೇಶ
-ಬ್ರೆಜಿಲ್
-ಜವಳಿ ಉದ್ಯಮಗಳಿಗೆ ಅಗತ್ಯವಾದ ಕಚ್ಚಾ ಪದಾರ್ಥ ಪೂರೈಸುವ ಬೆಳೆಗಳು
-ಕಾಫಿ ಮತ್ತು ಚಹಾ
-ಚೀನಾ
-ಹಣ್ಣು, ತರಕಾರಿ, ಹೂವು, ಔಷದಿಯ & ಅಲಂಕಾರಿಕ ಬೆಳೆಗಳನ್ನು ತೋಟಗಳಲ್ಲಿ ಕ್ರಮಬದ್ಧವಾಗಿ ಬೆಳೆಯುವುದು
-ಮಾರಾಟಕ್ಕಾಗಿ ಹೂವುಗಳನ್ನು ಸಾಗುವಳಿ ಮಾಡುವ ಕಲೆ
-ಕಾಡಿನ ಸ್ವಲ್ಪ ಭಾಗವನ್ನು ಕತ್ತರಿಸಿ ಸುಟ್ಟು ವಿಸ್ತರಿಸಿ ಕೆಲವು ವರ್ಷಗಳ ಕಾಲ ಬೇಸಾಯ ಮಾಡಲಾಗುವುದು ಅಲ್ಲಿನ ಮಣ್ಣಿನ ಸಾರವು ಕಡಿಮೆಯಾದ ಮೇಲೆ ಅದನ್ನು ಬಿಟ್ಟು ಮತ್ತೊಂದೆಡೆಗೆ ವಲಸೆ ಹೋಗಿ ಅದೇ ರೀತಿ ಬೇಸಾಯ ಕ್ರಮ ಮುಂದುವರಿಸುವುದು
s-ಭಾರತ
« BACK *............................. .............................* ಮುಂದಿನ ಅಧ್ಯಾಯ
THANK URMH-9731734068
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ