10-SS-R-1

RMH
ರಾಜ್ಯ ಶಾಸ್ತ್ರ ಅಧ್ಯಾಯ-1

ಭಾರತದ ಸಮಸ್ಯೆಗಳು ಹಾಗೂ ಅವುಗಳಿಗೆ ಪರಿಹಾರೋಪಾಯಗಳು

ಒಂದು ಅಂಕದ ಪ್ರಶ್ನೆಗಳು

-ಕೆಲಸ ಮಾಡುವ ಸಾಮರ್ಥ್ಯ ಇರುವ ವ್ಯಕ್ತಿಗೆ ಉದ್ಯೋಗ ದೊರೆಯದಿರುವ ಪರಿಸ್ಥಿತಿ.

-ಲಂಚ ಅಥವಾ ಇನ್ನಾವುದೇ ಕ್ರಮದಿಂದ ಕಾನೂನು ಬಾಹಿರಕ್ರಮಕ್ಕೆ ಪ್ರಚೋದನೆ.

-371ನೇ ವಿಧಿಗೆ

-371J ’ವಿಧಿ

-ಧರ್ಮದ ಆಧಾರದಲ್ಲಿ ಸಮಾಜದ ವಿಭಜನೆ ಹಾಗೂ ಆ ನೆಲೆಯಲ್ಲೇ ಗುರುತಿಸಿಕೊಂಡು ಪರಸ್ಪರ ವಿರುದ್ಧ ಹಿತಾಸಕ್ತಿ ಬೆಳಸಿಕೊಳ್ಳುವುದು.

-ಗ್ರಾಮಾಂತರ ಮಹಿಳೆಯರ ವಿಕಾಸ

-ಒಂದು ನಿರ್ದಿಷ್ಟ ಉದ್ದೇಶದೊಂದಿಗೆ ಪೂರ್ವ ನಿರ್ಧಾರಿತ ಗುರಿಗಳನ್ನು ತಲುಪಲು ಕಂಪೆನಿಯು ಕೈಗೊಳ್ಳುವ ವಿವಿಧ ರೀತಿಯ ಆಡಳಿತಾತ್ಮಕ ಪ್ರಯತ್ನ

-ಪ್ರಾದೇಶಿಕ ಅಸಮತೋಲನ ನಿವಾರಣೆ

-ಲೋಕಪಾಲ ಮತ್ತು ಲೋಕಾಯುಕ್ತ

-ಮಿತಿಮೀರಿದ ಜನಸಂಖ್ಯೆ ಮತ್ತು ಹೆಚ್ಚಾದ ತಂತ್ರಜ್ಞಾನದ ಬಳಕೆ

-ಉಗ್ರಗಾಮಿ ಸಂಘಟನೆಗಳು ಉದ್ದೇಶ ಈಡೇರಿಕೆಗಾಗಿ ಹಾಗೂ ಭಯದ ವಾತಾವರಣ ಸೃಷ್ಟಿಸುವ ಉದ್ಧೇಶ ಹೊಂದಿದ ರಾಜಕೀಯ ತಂತ್ರಗಾರಿಕೆ.

-ಲಾಭನ್ನು ಪಡೆಯುವುದು.

-ಸಾರ್ವಜನಿಕ ಸೇವಾ ಕ್ಷೇತ್ರಗಳಲ್ಲಿ ಅಧಿಕಾರಶಾಹಿಯಲ್ಲಿ ಒದಗುವ ವಂಚನೆಗಳಿಗೆ ಅನುವು ಮಾಡಿಕೊಡುವುದು

« BACK *............................. .............................* ಮುಂದಿನ ಅಧ್ಯಾಯ

THANK U
RMH-9731734068

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ