10-SS-R3

RMH
ರಾಜ್ಯ ಶಾಸ್ತ್ರ ಅಧ್ಯಾಯ-3

ಅನ್ಯರಾಷ್ಟ್ರಗಳೊಂದಿಗೆ ಭಾರತದ ಸಂಬಂಧ

ಒಂದು ಅಂಕದ ಪ್ರಶ್ನೆಗಳು

-51ನೇ ವಿಧಿಯಲ್ಲ್ಲಿ ಅಂತರರಾಷ್ಟ್ರೀಯ ಶಾಂತಿ ಮತ್ತು ಸೌಹಾರ್ದತೆಯ ಕುರಿತು ತಿಳಿಸಲಾಗಿದೆ.

-ಭಾರತದ ಭೂಪ್ರದೇಶಕ್ಕೆ ಹೊಂದಿಕೊಂಡಿರುವ ದೊಡ್ಡ ನೆರೆಯ ರಾಷ್ಟ್ರ ಚೀನಾ

-ಭಾರತ ರಷ್ಯಾ ದೇಶದೊಂದಿಗೆ ಉತ್ತಮ ಬಾಂಧವ್ಯ ಹೊಂದಿದೆ.

-1966ರ ತಾಷ್ಕೆಂಟಿನಲ್ಲಿ ಭಾರತ-ಪಾಕಿಸ್ತಾನಗಳ ಮಧ್ಯೆ ಒಪ್ಪಂದಕ್ಕೆ ರಷ್ಯಾ ಸಹಕರಿಸಿತು

-ಭಾರತದ ಭಿಲೈ ಹಾಗೂ ಭೋಕಾರೋ ಉಕ್ಕಿನ ಕಾರ್ಖಾನೆಗಳಿಗೆ ಸಹಕರಿಸಿದ ದೇಶ ಸೋವಿಯತ್ ರಷ್ಯಾ.

-20 ವರ್ಷಗಳ ಶಾಂತಿ-ಮೈತ್ರಿ ಹಾಗೂ ಸಹಕಾರದ ಒಪ್ಪಂದಕ್ಕೆ ಸಹಿ ಹಾಕಿದ ದೇಶಗಳು ಭಾರತ-ರಷ್ಯಾ

« BACK *............................. .............................* ಮುಂದಿನ ಅಧ್ಯಾಯ

THANK U
RMH-9731734068

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ