10-SS-VA-3

RMH
ವ್ಯವಹಾರ ಅಧ್ಯಯನ

ಅಧ್ಯಾಯ-03 ವ್ಯವಹಾರದ ಜಾಗತೀಕರಣ

ಒಂದು ಅಂಕದ ಪ್ರಶ್ನೆಗಳು

-ದ್ವಿಪಕ್ಷೀಯ ವ್ಯಾಪಾರ ಒಪ್ಪಂದಗಳು

-ಜಿನೇವಾ

-ಜಾಗತೀಕರಣ

-ಆಮದು ಮತ್ತು ರಫ್ತು ಸುಂಕ ನಿರ್ಮೂಲನ ಮಾಡುವುದರ ಮೂಲಕ

-ಒಂದು ದೇಶದ ಅರ್ಥವ್ಯವಸ್ಥೆಯನ್ನು ವಿಶ್ವದ ಅರ್ಥವ್ಯವಸ್ಥೆಯೊಂದಿಗೆ ಒಗ್ಗೂಡಿಸುವ ಪ್ರಕ್ರಿಯೆ. ಅಥವಾ ಬಂಡವಾಳದ, ತಾಂತ್ರಿಕತೆಯ ಮತ್ತು ಮಾಹಿತಿಯ ಅಂತರಾಷ್ಟ್ರೀಯ ಹರಿವು

-ಸ್ಥಳೀಯ ವ್ಯಾಪಾರ ಸಂಸ್ಥೆಗಳ ಮಧ್ಯೆ ಪೈಪೋಟಿ ಉಂಟಾಗಿ ಸರಕುಗಳ ಬೆಲೆ ಕಡಿಮೆಯಾಗುತ್ತದೆ.

-ಜಾಗತೀಕರಣವು ಸರಕುಗಳ ಉತ್ಪಾದನೆಯಲ್ಲಿ ಪ್ರಾವಿಣ್ಯತೆಯನ್ನು ಸೃಷ್ಟಿಸಿ ವಿವಿಧ ದೇಶಗಳು ವಿವಿಧ ರೀತಿಯ ವಸ್ತುಗಳನ್ನು ತಯಾರಿಸುವುದರಿಂದ

-ಪ್ರಪಂಚದ ದೇಶಗಳ ನಡುವೆ ಆರ್ಥಿಕ ಅವಲಂಬನೆ ಉಂಟಾಗಿ ದೇಶಗಳ ನಡುವೆ ಸಾಮಾಜಿಕ ಹಾಗೂ ರಾಜಕೀಯ ಸಾಮರಸ್ಯ ಉಂಟಾಗಲು ಸಾಧ್ಯವಾಗುತ್ತದೆ.

-ಬೇರೆ ಬೇರೆ ದೇಶಗಳ ವಸ್ತುಗಳು ಮಾರುಕಟ್ಟೆಯಲ್ಲಿ ದೊರಕುವುದರಿಂದ

« BACK *............................. .............................* ಮುಂದಿನ ಅಧ್ಯಾಯ

THANK U
RMH-9731734068

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ