10-SS_E_1

RMH
ಅರ್ಥಶಾಸ್ತ್ರ ಅಧ್ಯಾಯ-01

ಅಭಿವೃದ್ಧಿ

ಒಂದು ಅಂಕದ ಪ್ರಶ್ನೆಗಳು

-ಒಂದು ದೇಶದ ಎಲ್ಲಾ ಜನರ ಆಶೋತ್ತರಗಳನ್ನು ಈಡೇರಿಸುವ ಸಾಮರ್ಥ್ಯವನ್ನು ವಿಸ್ತರಿಸುವ ಪ್ರಕ್ರಿಯೆ

-ಒಂದು ರಾಷ್ಟ್ರದ ಜನರ ಆರ್ಥಿಕ ಆಶೋತ್ತರಗಳನ್ನು ಪೂರೈಸುವ ಸಾಮರ್ಥ್ಯ ಹೆಚ್ಚಿಸಿ; ಬಡತನ, ನಿರುದ್ಯೋಗ, ಅಸಮಾನತೆ, ಹಣದುಬ್ಬರದಂತಹ ಆರ್ಥಿಕ ಸಮಸ್ಯೆಗಳನ್ನು ನಿಯಂತ್ರಿಸುವುದು

- ಒಂದು ರಾಷ್ಟ್ರದ ನೈಜ ರಾಷ್ಟೀಯ ವರಮಾನವು ದೀರ್ಘಾವಧಿಯವರೆಗೆ ಹೆಚ್ಚಳವಾಗು ಪ್ರಕ್ರಿಯೆ

-ಪ್ರಕ್ರಿಯೆ ಉತ್ಪಾದನಾಂಗಗಳ ಪೂರೈಕೆ ಮತ್ತು ಸರಕು ಸೇವೆಗಳ ಬೇಡಿಕೆಯಲ್ಲಿನ ಬದಲಾವಣೆ ಸೂಚಿಸುತ್ತದೆ

-ಒಂದು ವರ್ಷದ ಅವಧಿಯಲ್ಲಿ ದೇಶದಲ್ಲಿ ಉತ್ಪಾದಿಸಿದ ಎಲ್ಲ ಸರಕು-ಸೇವೆಗಳ ಒಟ್ಟು ಮೌಲ್ಯ.

-ವಿಶ್ವ ಬ್ಯಾಂಕು

- 135

- ಹಿಂದುಳಿದ ಅಭಿವೃದ್ಧಿ ಹೊಂದದೆ ಇರುವ ನಿಶ್ಚಲ ಸ್ಥಿತಿ ಸೂಚಿಸುತ್ತದೆ.

-ರಾಷ್ಟ್ರೀಯ ವರಮಾನವನ್ನು ಒಟ್ಟು ಜನಸಂಖ್ಯೆಯಿಂದ ಭಾಗಿಸುವುದರಿಂದ.

- ಮಧ್ಯಮ & ಕಡಿಮೆ ವರಮಾನ ಹೊಂದಿದ ರಾಷ್ಟ್ರಗಳು.

-ಅಮೇರಿಕ, ಕೆನಡಾ, ಆಸ್ಟ್ರೇಲಿಯ ಮತ್ತು ಪಶ್ಚಿಮ ಯುರೋಪ್ನ ರಾಷ್ಟ್ರಗಳಿಗಿಂತ ಕಡಿಮೆ ನೈಜ ತಲಾ ವರಮಾನ ಹೊಂದಿರುವ ರಾಷ್ಟ್ರಗಳು.

-ವ್ಯಕ್ತಿಗಳ ನಿರೀಕ್ಷಿತ ಜೀವಿತಾವಧಿ, ಸಾಕ್ಷರತೆ ಪ್ರಮಾಣ & ತಲಾವರಮಾನ ಇವುಗಳ ಸರಾಸರಿ.

-ಪ್ರತಿ ಸಾವಿರ ಪುರುಷರಿಗೆ ಮಹಿಳೆಯರನ್ನು ಹೊಂದಿರುವ ಸಂಖ್ಯೆ

-ಪುರುಷರ ಸಾಕ್ಷರತಾ ದರ ಶೇ. 82.14 & ಮಹಿಳೆಯರ ಸಾಕ್ಷರತಾ ದರ ಶೇ.65.46

- ತಾಯಿಯ ಗರ್ಭದಲ್ಲಿರುವಾಗಲೇ ಹೆಣ್ಣು ಭ್ರೂಣಗಳನ್ನು ಪತ್ತೆಹಚ್ಚಿ, ಹತ್ಯೆ ಮಾಡುತ್ತಿರುವುದರಿಂದ.

-ಆರ್ಥಿಕ ಚಟುವಟಿಕೆಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಿ ಅವರ ಸಬಲೀಕರಣವನ್ನು ಸಾಧಿಸಲು

-ಈ ಹಿಂದೆ ಮಹಿಳೆಯರಿಗೆ ನಿರಾಕರಿಸಲಾದ ಜೀವನದ ಮಹತ್ವದ ಆಯ್ಕೆಗಳನ್ನು ಮಾಡುವ ಸಾಮರ್ಥ್ಯವನ್ನು ವಿಸ್ತರಿಸುವ ಪ್ರಕ್ರಿಯೆ

-ರಾಷ್ಟ್ರೀಯ ವರಮಾನದ ಜೊತೆಗೆ ಜನಸಂಖ್ಯೆಯ ಹೆಚ್ಚಳವೂ ಕಂಡು ಬಂದರೆ ಅದು ಆರ್ಥಿಕ ಪ್ರಗತಿಯ ವಾಸ್ತವ ಚಿತ್ರಣ ನೀಡುವುದಿಲ್ಲ.

- ಒಂದು ದೇಶದಲ್ಲಿರುವ ಜನರು ಜೀವಿಸುವ ಸರಾಸರಿ ಆಯಸ್ಸು.

-ಆರ್ಥಿಕ ಅಭಿವೃದ್ಧಿಯು ಜನರ ಆರ್ಥಿಕ ಕಲ್ಯಾಣದ ಹೆಚ್ಚಳವೆಂದು ವಿವರಿಸುತ್ತಾರೆ.

-ವಿಶ್ವ ಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ

« BACK *............................. .............................* ಮುಂದಿನ ಅಧ್ಯಾಯ

THANK U
RMH-9731734068

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ